KEA 2025 Big changes in NEET KCET 2025 application form | KEA all updates
ವಿಡಿಯೋ ನೋಡಲು ಕ್ಲಿಕ್ ಮಾಡಿ https://youtu.be/QAEBpc0UgmE ಇಂಜಿನಿಯರಿಂಗ್, ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ ಮತ್ತು ಫಾರ್ಮಾ-ಡಿ, ಕೃಷಿ ವಿಜ್ಞಾನ ಕೋರ್ಸುಗಳು, ವೆಟರಿನರಿ ಹಾಗು ಬಿ.ಎಸ್.ಸಿ. (ನರ್ಸಿಂಗ್) ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ದಿನಾಂಕ 16-04-2025 ಮತ್ತು 17-04-2025 ರಂದು ನಡೆಸಲು ದಿನಾಂಕಗಳನ್ನು ನಿಗದಿಪಡಿಸಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ 2025ರ ವೇಳಾಪಟ್ಟಿ ಬೆಳಗ್ಗೆ 10-30 ರಿಂದ 11-50ರವರೆಗೆ ಭೌತಶಾಸ್ತ್ರ Physics ರಸಾಯನಶಾಸ್ತ್ರ Chemistry 17-04-2025 го Mathematics ಮಧ್ಯಾಹ್ನ 2-30 ರಿಂದ 3-50ರವರೆಗೆ * ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ (ಬೆಂಗಳೂರು, ಬೆಳಗಾವಿ, ವಿಜಯಪುರ ಮತ್ತು ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ) * ಸಿಇಟಿ-2025ಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 23-01-2025 ರಿಂದ ಪ್ರಾರಂಭಿಸಲಾಗುವುದು. * ಅಭ್ಯರ್ಥಿಗಳಿಗೆ ಲಾಗಿನ್ ಸಂದರ್ಭದಲ್ಲಿ ನಮೂದಿಸುವ ಮೊಬೈಲ್ ಸಂಖ್ಯೆಗೆ ಒಟಿಪಿ (OTP) ಕಳುಹಿಸಿ ಪ್ರಮಾಣೀಕರಿಸಿದ ನಂತರ ಅರ್ಜಿ ಭರ್ತಿ ಮಾಡಲು ಅವಕಾಶ ನೀಡಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳು ಅವರದೇ ಮೊಬೈಲ್ ಸಂಖ್ಯೆಯನ್ನು ಮಾತ್ರ ನೀಡಬೇಕು. ಒಂದು ಮೊಬೈಲ್ ಸಂಖ್ಯೆಯನ್ನು ಒಬ್ಬ ಅಭ್ಯರ್ಥಿ ಮಾತ್ರ ಉಪಯೋಗಿಸಬಹುದು. ...
Can i score 15/15 in numericals only studying these much?
ಪ್ರತ್ಯುತ್ತರಅಳಿಸಿIs this enough to get 15 ??
ಪ್ರತ್ಯುತ್ತರಅಳಿಸಿ