ಪೋಸ್ಟ್‌ಗಳು

ಏಪ್ರಿಲ್, 2020 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

Featured Post

KEA 2025 Big changes in NEET KCET 2025 application form | KEA all updates

ಇಮೇಜ್
ವಿಡಿಯೋ ನೋಡಲು ಕ್ಲಿಕ್ ಮಾಡಿ  https://youtu.be/QAEBpc0UgmE ಇಂಜಿನಿಯರಿಂಗ್, ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ ಮತ್ತು ಫಾರ್ಮಾ-ಡಿ, ಕೃಷಿ ವಿಜ್ಞಾನ ಕೋರ್ಸುಗಳು, ವೆಟರಿನರಿ ಹಾಗು ಬಿ.ಎಸ್.ಸಿ. (ನರ್ಸಿಂಗ್) ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ದಿನಾಂಕ 16-04-2025 ಮತ್ತು 17-04-2025 ರಂದು ನಡೆಸಲು ದಿನಾಂಕಗಳನ್ನು ನಿಗದಿಪಡಿಸಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ 2025ರ ವೇಳಾಪಟ್ಟಿ ಬೆಳಗ್ಗೆ 10-30 ರಿಂದ 11-50ರವರೆಗೆ ಭೌತಶಾಸ್ತ್ರ Physics ರಸಾಯನಶಾಸ್ತ್ರ Chemistry 17-04-2025 го Mathematics ಮಧ್ಯಾಹ್ನ 2-30 ರಿಂದ 3-50ರವರೆಗೆ * ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ (ಬೆಂಗಳೂರು, ಬೆಳಗಾವಿ, ವಿಜಯಪುರ ಮತ್ತು ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ) * ಸಿಇಟಿ-2025ಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 23-01-2025 ರಿಂದ ಪ್ರಾರಂಭಿಸಲಾಗುವುದು. * ಅಭ್ಯರ್ಥಿಗಳಿಗೆ ಲಾಗಿನ್ ಸಂದರ್ಭದಲ್ಲಿ ನಮೂದಿಸುವ ಮೊಬೈಲ್ ಸಂಖ್ಯೆಗೆ ಒಟಿಪಿ (OTP) ಕಳುಹಿಸಿ ಪ್ರಮಾಣೀಕರಿಸಿದ ನಂತರ ಅರ್ಜಿ ಭರ್ತಿ ಮಾಡಲು ಅವಕಾಶ ನೀಡಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳು ಅವರದೇ ಮೊಬೈಲ್ ಸಂಖ್ಯೆಯನ್ನು ಮಾತ್ರ ನೀಡಬೇಕು. ಒಂದು ಮೊಬೈಲ್ ಸಂಖ್ಯೆಯನ್ನು ಒಬ್ಬ ಅಭ್ಯರ್ಥಿ ಮಾತ್ರ ಉಪಯೋಗಿಸಬಹುದು. ...

ಡಿಗ್ರಿ ಪರೀಕ್ಷೆ ಯಾವಾಗ ನಡೆಸಲು ನಿರ್ಧರಿಸಿದೆ? ಯೂನಿವರ್ಸಿಟಿ ನಿರ್ಧಾರ ಏನು? ಉನ್ನತ ಶಿಕ್ಷಣ ಸಚಿವರು ಏನು ಹೇಳ್ತಾರೆ? new

ಇಮೇಜ್
ಡಿಗ್ರಿ ಪರೀಕ್ಷೆ ಯಾವಾಗ ನಡೆಸಲು ನಿರ್ಧರಿಸಿದೆ?  ಯೂನಿವರ್ಸಿಟಿ ನಿರ್ಧಾರ ಏನು? ಉನ್ನತ ಶಿಕ್ಷಣ ಸಚಿವರು ಏನು ಹೇಳ್ತಾರೆ? ದೇಶಾದ್ಯಂತ ಕೊರೋನಾ ಸೋಂಕಿನ ಹಾವಳಿ ಹೆಚ್ಚಾಗಿದು ಹತೋಟಿಗೆ ಬರದೇ ಇರುವ ಕಾರಣ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥನಾರಾಯಣ, ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ 16 ಏಪ್ರಿಲ್ ವಿಡಿಯೋ ಕಾನ್ಫರೆನ್ಸ್ ಮಾಡಿದ್ದೂ ಪರೀಕ್ಷೆ ಬಗ್ಗೆ ಚರ್ಚಿಸಲಾಗಿದೆ. ಚರ್ಚಿಸಿದ ವಿಷಯಗಳು. 1) ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಪಾಠ ಪ್ರವಚನಗಳು ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಪರೀಕ್ಷೆ ಯಾವಾಗ ಮತ್ತು ಹೇಗೆ ನಡೆಸಬೇಕು? 2) ತರಗತಿಗಳು ಆರಂಭವಾದ ನಂತರ ಪರೀಕ್ಷೆ ತಡವಾಗಿ ನಡೆಸಬೇಕಾ? 3) ಪ್ರಾಯೋಗಿಕ ಪರೀಕ್ಷೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. 4) ಆಂತರಿಕ ಅಂಕಗಳನ್ನು ಆದರಿಸಿ ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶವನ್ನು ನಿರ್ಧರಿಸುವ ಬಗ್ಗೆ ಚಿಂತನೆ ನಡೆದಿದೆ. ಸಚಿವರು ಎಲ್ಲ ಕುಲಪತಿಗಳಿಗೆ ಹಿಂದಿನ ಫಲಿತಾಂಶಗಳನ್ನು ಕೂಡಲೇ ಪ್ರಕಟಿಸುವಂತೆ ಸೂಚಿಸದ್ದಾರೆ. ಸಚಿವರು ಎಲ್ಲಾ ಕುಲಪತಿಗಳಿಂದ ತಮ್ಮ ಅಭಿಪ್ರಾಯ ತಿಳಿಸಿ ಅಂತಾ ಹೇಳಿದ್ದಾರೆ. 5) ವಿದ್ಯಾರ್ಥಿಗಳಿಗೆ ಯೌಟ್ಯೂಬ್ ಮೂಲಕ ಪಾಠ : ಲಾಕ್ ಡೌನ್ ನಿಂದ ಕಲಿಕೆಗೆ ಅಡ್ಡಿವಾಗಬಾರದು ಎಂಬ ಹಿನ್ನಲೆಯಲ್ಲಿ ಆನ್ಲೈನ್ ತರಗತಿಗಳನ್ನು ಮುಂದುವರೆಸಬೇಕು ಎಂದು ಸೂಚಿಸಲಾಗಿದೆ. 6) ರಾಷ್ಟ...

SSLC-PUC ಪರೀಕ್ಷೆ: ವಿದ್ಯಾರ್ಥಿ, ಪೋಷಕರಲ್ಲಿ ಸಚಿವ ಸುರೇಶ್ ಕುಮಾರ್ ವಿಶೇಷ ಮನವಿ

ಇಮೇಜ್
  ಲಾಕ್ ಡೌನ್‌ ಅವಧಿ ಮುಗಿದ ಬಳಿಕ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳ ಹಿತ ಕಾಯುವ ತೀರ್ಮಾನವನ್ನು ನಾನೇ ಖುದ್ದಾಗಿ ಪ್ರಕಟಿಸುತ್ತೇನೆ. ಪೋಷಕರು, ವಿದ್ಯಾರ್ಥಿಗಳು‌ ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಧೈರ್ಯ ತುಂಬಿದರು. ಪ್ರಧಾನಿ‌ ನರೇಂದ್ರ ಮೋದಿಯವರು ಕರೋನಾ ಲಾಕ್ ಡೌನ್ ಅವಧಿಯನ್ನು ಮೇ.03ರ ವರೆಗೆ ವಿಸ್ತರಿಸಿರುವ ಹಿನ್ನೆಲೆಯಲ್ಲಿ, ಎಸ್.ಎಸ್.ಎಲ್.ಸಿ ಪರೀಕ್ಷಾ ಅವಧಿಯನ್ನು ಸದ್ಯಕ್ಕೆ‌ ಪ್ರಕಟಿಸಲಾಗುವುದಿಲ್ಲ. ಜನ ಜೀವನ ಸಹಜ ಸ್ಥಿತಿಗೆ ಮರಳಿದ ಬಳಿಕ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸುವೆ ಎಂದು ಸ್ಪಷ್ಟಪಡಿಸಿದರು.  ಅಲ್ಲದೇ  ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಆನ್ ಲೈನ್ ತರಗತಿಗಳನ್ನು ಪ್ರಾರಂಭಿಸಲಾಗಿದೆಯೆಂದು ಸುದ್ದಿ ಹರಿದಾಡುತ್ತಿದೆ. ಸಾರ್ವಜನಿಕ‌ ಶಿಕ್ಷಣ‌ ಇಲಾಖೆ‌ ಇಂತಹ ಯಾವುದೇ ಕ್ರಮವನ್ನು ಆರಂಭಿಸಿಲ್ಲ. ಪೋಷಕರು, ವಿದ್ಯಾರ್ಥಿಗಳು ಇಂತಹ ಮಾಹಿತಿಗಳ ಬಗ್ಗೆ ಜಾಗರೂಕರಾಗಿರಬೇಕೆಂದು ಮನವಿ ಮಾಡಿದರು. ವಿದ್ಯಾರ್ಥಿಗಳಿಗೆ ಮನೆಯಲ್ಲೇ ಪಾಠ: ಕರ್ನಾಟಕ ಶಿಕ್ಷಣ ಇಲಾಖೆಯಿಂದ ವಿನೂತನ ಕಾರ್ಯ..! ಲಾಕ್‌ಡೌನ್ ಜಾರಿ ಆಗಿದ್ದಾಗಿನಿಂದ ಸುರೇಶ್ ಕುಮಾರ್ ಅವರೇ ಖುದ್ದು ಫೇಸ್‌ಬುಕ್ ಲೈವ್‌ ಬಂದು ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಇಲಾಖೆಯ ಸಂಬಂಧಿಸಿದಂತೆ ಮಾಹಿತಿ ಕೊಡುತ್ತಲೇ ಇದ್ದಾರೆ ...

How to get SSLC online video classes |SSLC ವಿದ್ಯಾರ್ಥಿಗಳಿಗೆ ಶುಭ ಸುದ್ದಿ |ಒನ್ಲೈನ್ ತರಗತಿಗಳನ್ನು ಯಾವ ರೀತಿ ನೋಡಬಹುದು? |onbimbo App

ಇಮೇಜ್
How to get SSLC online video classes |SSLC ವಿದ್ಯಾರ್ಥಿಗಳಿಗೆ ಶುಭ ಸುದ್ದಿ |ಒನ್ಲೈನ್ ತರಗತಿಗಳನ್ನು ಯಾವ ರೀತಿ ನೋಡಬಹುದು? |onbimbo App App external appearance 👇 Playstore ನಲ್ಲಿ ಆಪ್ ಇವತ್ತು ಅಥವಾ ನಾಳೆ ಅಪ್ಲೋಡ್ ಆಗುತ್ತೆ. ದಯವಿಟ್ಟು ವೇಟ್ ಮಾಡಿ ಕಾರೋನೋ ವೈರಸ್ ಸೋಂಕಿನ ಹಬ್ಬುವಿಕೆ ಕಾರಣ ಎಲ್ಲಾ ಪರೀಕ್ಷೆಗಳು ಮುಂದೂಡಲಾಗಿದ್ದು, sslc ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆಂಡ್ರಾಯ್ಡ್ ಅಪ್ಲಿಕೇಶನ್ ಡೆವೆಲೊಪ್ ಮಾಡಲಾಗಿದೆ. ಅಪ್ಲಿಕೇಶನ್ ಹೆಸರು onbimbo (playstore ನಲ್ಲಿ ಬೇಗ ಅವೈಲಬಲ್ ಆಗುತ್ತೆ. ) ಸ್ಟೆಪ್ 1: ಆಪ್ ಡೌನ್ಲೋಡ್ ಮಾಡ್ಕೊಳಿ ಹಾಗೂ ಓಪನ್ ಮಾಡಿ. ಸ್ಟೆಪ್ 2: ವಿದ್ಯಾರ್ಥಿ, ಹೆಸರು, ಮೊಬೈಲ್ ನಂಬರ್ ಹಾಗೂ Email id ಸರಿಯಾಗಿ ಹಾಕಿ submit ಬಟನ್ ಕ್ಲಿಕ್ ಮಾಡಬೇಕು. ಮೊಬೈಲ್ ಗೆ  OTP ಬರುತ್ತೆ ಅದನ್ನು ಎಂಟರ್ ಮಾಡಬೇಕು. ಸ್ಟೆಪ್ 3: SSLC  ವಿದ್ಯಾರ್ಥಿಗಳು ಸ್ಲ್ಕೋನ್ಲಿನೆಗೂರು ಆಪ್ಷನ್ ಆಯ್ಕೆ ಮಾಡ್ಕೊಂಡು ಓಕೆ ಬಟನ್ ಮೇಲೆ ಕ್ಲಿಕ್ ಮಾಡಿ.  ಸ್ಟೆಪ್ 4: ಹೆಚ್ಚಿನ ಮಾಹಿತಿಗಾಗಿ ಇಲ್ಲಿ ತೋರಿಸಿರುವ ಮೊಬೈಲ್ ನಂಬರ್, ಇಮೇಲ್ ಗೆ ಸಂಪರ್ಕ ಮಾಡಬಹುದು.  ಅಪ್ಲಿಕೇಶನ್ apk ಡೌನ್ಲೋಡ್ ಮಾಡ್ಕೊಳಲು.  ಕ್ಲಿಕ್ ಮಾಡಿ 👉  Download ( Playstore ನಲ್ಲಿ ಏಪ್ರಿಲ್...

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಒಂದು ವಾರ ಪರೀಕ್ಷೆ ಸಿದ್ಧತೆ ತರಬೇತಿ ಕೊಡಲಾಗುವುದು |ಹೊಸ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಯಾವಾಗ?

ಇಮೇಜ್
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಈ ವರ್ಷ ತಮ್ಮ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ಮೊದಲು ಒಂದು ವಾರ ಪರಿಷ್ಕರಣೆ ತರಗತಿಗಳಿಗೆ ಹಾಜರಾಗಬೇಕಾಗುತ್ತದೆ.  ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಯಾವ ರೀತಿ ಎದುರಿಸಬೇಕು ಹಾಗೂ ಸಿದ್ಧತೆ ಬಗ್ಗೆ ಪೂರ್ಣ ಮಾಹಿತಿ ಕೊಡಲಾಗುವುದು.  ವಿದ್ಯಾರ್ಥಿಗಳಿಗೆ ಮಾನಸಿಕವಾಗಿ ಸದೃಢ ಮಾಡಬೇಕು ಎನ್ನುವುದು ಈ ಚಟುವಟಿಕೆಯ ಉದ್ದೇಶವಾಗಿದೆ.  COVID-19 ಹೆದರಿಕೆಯ ದೃಷ್ಟಿಯಿಂದ ಮಾರ್ಚ್ 27 ರಂದು ಪ್ರಾರಂಭವಾಗಲಿರುವ ಪರೀಕ್ಷೆಯನ್ನು ಮುಂದೂಡಲಾಗಿದೆ. "ವಿದ್ಯಾರ್ಥಿಗಳನ್ನು ಮತ್ತೆ ಪರೀಕ್ಷಾ ಕ್ರಮಕ್ಕೆ ತರುವ ಪ್ರಯತ್ನದಲ್ಲಿ, ಹೊಸ ವೇಳಾಪಟ್ಟಿಯ ಪ್ರಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸುವ ಮೊದಲು ರಾಜ್ಯದಾದ್ಯಂತದ ಶಾಲೆಗಳಲ್ಲಿ ಒಂದು ವಾರ ಪರಿಷ್ಕರಣೆ ತರಗತಿಗಳು ನಡೆಯಲಿವೆ" ಎಂದು ಪ್ರಾಥಮಿಕ ಮತ್ತು ಪ್ರೌಢ  ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಇಲ್ಲಿ ಹೇಳಿದರು ಭಾನುವಾರದಂದು.  ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಯಾವಾಗ?  https://www.karnatakapuhelper.com/2020/04/blog-post.html https://www.karnatakapuhelper.com/2020/04/blog-post.html ಏಪ್ರಿಲ್ 14 ರ ನಂತರ ಪರಿಸ್ಥಿತಿಯನ್ನು ಪರಿಶೀಲಿಸುವ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದರು. https://www.karnatakapuhelper.com...