Featured Post

BIG NEWS: 'SSLC, PUC ಪರೀಕ್ಷಾ ಅಕ್ರಮ'ದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ 'ಕ್ರಿಮನಲ್ ಕೇಸ್': ರಾಜ್ಯ ಸರ್ಕಾರ ಆದೇಶ

SSLC, ದ್ವಿತೀಯ ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಮತ್ತು ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಂಬಂಧ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮ೦ಡಳಿ, ಮಲ್ಲೇಶ್ವರಂ, ಬೆಂಗಳೂರು ಸಂಖ್ಯೆ:ಎ8/ಎಸ್‌ಎಸ್‌ಎಲ್ಸಿ/ಅಕ್ರಮ/44/2019-20ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಒಂದು ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಸದರಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಮಂಡಳಿಯು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮಕೈಗೊಳ್ಳುತ್ತದೆ. ಏತನ್ಮಧ್ಯೆ. ಕೆಲವು ಕಿಡಿಗೇಡಿಗಳು ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಲು ಪ್ರಯತ್ನಪಡುವುದು ಈ ತರಹದ ಕಾನೂನು ಬಾಹಿರ ಕೃತ್ಯಗಳನ್ನು ನಡೆಸಲು ಪ್ರಯತ್ನಿಸುವ ಮೂಲಕ ವಿದ್ಯಾರ್ಥಿ/ಪೋಷಕರಲ್ಲಿ ಗೊಂದಲವುಂಟುಮಾಡುವುದು ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವುದು ಇವರ ಉದ್ದೇಶವಾಗಿರುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಇಲಾಖೆಯು ಅತ್ಯಂತ ಗಂಭೀರವಾಗಿ ಪರಿ...

ಟಿ ಇ ಟಿ ಹಾಗೂ ಸಿ ಟಿ ಇ ಟಿ ಪರೀಕ್ಷೆ ದಿನಾಂಕ ಒಂದೇ ಆಗಿದೆ |ಎರಡು ಪರೀಕ್ಷೆ ಗಳು ಒಂದೇ ದಿನ ನಿಗದಿ

ಟಿ ಇ ಟಿ ಹಾಗೂ ಸಿ ಟಿ ಇ ಟಿ  ಪರೀಕ್ಷೆ ದಿನಾಂಕ ಒಂದೇ ಆಗಿದೆ |ಎರಡು ಪರೀಕ್ಷೆ ಗಳು ಒಂದೇ ದಿನ ನಿಗದಿ. 





ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಜೂನ್  5 ರಂದು ನಿರ್ಧರಿಸಿರುವ ಶಿಕ್ಷಕರ ಅರ್ಹತಾ ಪರೀಕ್ಷೆ ದಿನವೇ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ನಿಗದಿಯಾಗಿದೆ.  
 ಇದರಿಂದ ಟಿಇಟಿ  ಬರೆಯುವ ಅಭ್ಯರ್ಥಿಗಳಿಗೆ ತೊಂದರೆಯಾಗಲಿದೆ ಪರೀಕ್ಷೆಗೆ ಬೇರೆ ದಿನ ನಿಗದಿಪಡಿಸಬೇಕೆಂದು ಒತ್ತಡ ಕೇಳಿಬರುತ್ತಿದೆ.

 ರಾಜ್ಯದಲ್ಲಿ ಶಿಕ್ಷಕ ಹುದ್ದೆಗೆ ಆರೋಗ್ಯ ಪಡೆಯಲು ರಾಜ್ಯದಲ್ಲಿ ಟಿ ಇ ಟಿ ಪರೀಕ್ಷೆ ನಡೆಸಲಾಗುತ್ತದೆ ಅದೇ ರೀತಿ ಕೇಂದ್ರ ಸರ್ಕಾರದಲ್ಲಿ ನಡೆಯುವ ಶಾಲೆಗಳಲ್ಲಿ ಶಿಕ್ಷಕರಾಗಲು ಸಿಟಿಇಟಿ ಅವಶ್ಯಕವಾಗಿರುತ್ತದೆ ನಡೆಸಿದರೆ ರಾಜ್ಯದಲ್ಲಿ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಿದೆ ಆದರೆ ಎರಡು ಪಕ್ಷಗಳು ಒಂದು ದಿನ ನಿಗದಿಪಡಿಸಲು ಮುಂದಾಗಿದ್ದರಿಂದ ಅನೇಕ ಗೊಂದಲಗಳು ಎದುರಾಗಿದ. 

  ಸಿಟಿಇಟಿ 2020ನೇ ಪರೀಕ್ಷೆಗೆ CBSE  ಜನವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿದೆ ಜನವರಿ 24ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಿದರೆ ಫೆಬ್ರವರಿ  24ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು ದಿನಾಂಕವನ್ನು ನಡೆಸಲು ನಿರ್ಧರಿಸಲಾಗಿದೆ.

 ಹಿನ್ನೆಲೆಯಲ್ಲಿ ನಡೆಯುವ ಸಾಧ್ಯತೆಗಳಿವೆ ಏಕೆಂದರೆ ದಿನಾಂಕ ಬದಲಾವಣೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಜೂನ್ 5ರಂದು ನಡೆಸಲು ನಿರ್ಧರಿಸಿರುವ ಶಿಕ್ಷಕರ ಅರ್ಹತಾ ಪರೀಕ್ಷೆ ದಿನವೇ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ನಿಗದಿಯಾಗಿದೆ. 
  ಇದರಿಂದ ಟಿಇಟಿ  ಬರೆಯುವ ಅಭ್ಯರ್ಥಿಗಳಿಗೆ ತೊಂದರೆಯಾಗಲಿದೆ ಪರೀಕ್ಷೆಗೆ ಬೇರೆ ದಿನ ನಿಗದಿಪಡಿಸಬೇಕೆಂದು ಒತ್ತಡ ಕೇಳಿಬರುತ್ತಿದೆ ರಾಜ್ಯದಲ್ಲಿ ಶಿಕ್ಷಕ ಹುದ್ದೆಗೆ ಅರ್ಹತೆ  ಪಡೆಯಲು ರಾಜ್ಯದಲ್ಲಿ ಟಿ ಇ ಟಿ ಪರೀಕ್ಷೆ ನಡೆಸಲಾಗುತ್ತದೆ ಅದೇ ರೀತಿ ಕೇಂದ್ರ ಸರ್ಕಾರದಲ್ಲಿ ನಡೆಯುವ ಶಾಲೆಗಳಲ್ಲಿ ಶಿಕ್ಷಕರಾಗಲು ಸಿಟಿಇಟಿ ಅವಶ್ಯಕವಾಗಿರುತ್ತದೆ. 
 ರಾಜ್ಯದಲ್ಲಿ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸುತ್ತೆ  ಆದರೆ ಎರಡು ಇಲಖೆಗಳು  ಒಂದೇ  ದಿನ ನಿಗದಿಪಡಿಸಲು ಮುಂದಾಗಿದ್ದರಿಂದ ಅನೇಕ ಗೊಂದಲಗಳು ಎದುರಾಗಿದೆ. 

 ಸಿಟಿಇಟಿ 2020ನೇ ಪರೀಕ್ಷೆಗೆ CBSE  ಜನವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿದೆ ಜನವರಿ 24ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಿದರೆ ಫೆಬ್ರವರಿ 24ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಪರೀಕ್ಷೆ ಯನ್ನು ದಿನಾಂಕವನ್ನು ಜೂನ್ 05 ರಂದು ನಡೆಸಲು ನಿರ್ಧರಿಸಲಾಗಿದೆ.ಈ  ಹಿನ್ನೆಲೆಯಲ್ಲಿ ಅದೇ ದಿನ ಪರೀಕ್ಷೆ ನಡೆಯುವ ಸಾಧ್ಯತೆಗಳಿವೆ ಏಕೆಂದರೆ ದಿನಾಂಕ ಬದಲಾವಣೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.  

ಕರ್ನಾಟಕ ರಾಜ್ಯದಲ್ಲಿ ಟಿಇಟಿ ಪರೀಕ್ಷೆಯನ್ನು ಮುಂಚೆ ಏಪ್ರಿಲ್ 12ರಂದು ನಡೆಸಲು ನಿರ್ಧರಿಸಲಾಗಿತ್ತು ಆದರೆ ರಾಜ್ಯದ ಉಪನ್ಯಾಸಕರ ಪರೀಕ್ಷೆ ಇದೆ ದಿನ ನಿಗದಿಯಾಗಿದ್ದರಿಂದ ದಿನಾಂಕವನ್ನು ಬದಲಿಸಲಾಗಿತ್ತು,  ನಿಗದಿಪಡಿಸಲಾಗುವುದು ಎಂದು ಹೇಳಲಾಗಿತ್ತು ಆದರೆ ಶಿಕ್ಷಣ ಸಚಿವರು ಮತ್ತೊಮ್ಮೆ ಅರ್ಜಿ ಸಲ್ಲಿಸದವರಿಗೆ ಅವಕಾಶ ಮಾಡಿ ಕೊಡಲಾಗುವುದು ಎಂದು ಹೇಳಿದ್ದರಿಂದ ತೊಂದರೆ ಉಂಟಾಗಿದೆ. 




ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Chemistry PUC II year Practical Viva questions ( Most important)