Featured Post
SSLC ಪರೀಕ್ಷೆ ರದ್ದು ಪಡಿಸಲು ಹೈ ಕೋರ್ಟ್ ಗೆ ಅರ್ಜಿ |ಮೇ 27 ಕೆ ವಿಚಾರಣೆ
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
SSLC ಪರೀಕ್ಷೆ ರದ್ದುಪಡಿಸಲು ಹೈಕೋರ್ಟ್ಗೆ ಅರ್ಜಿ ಮೇ 27ಕ್ಕೆ ವಿಚಾರಣೆ.
ಎಸ್ಎಸ್ಎಲ್ಸಿ ಪರೀಕ್ಷೆ ರದ್ದುಪಡಿಸಿ ಎಂದು ಹೈಕೋರ್ಟ್ ಗೆ ಮನವಿ ಸಲ್ಲಿಸಲಾಗಿದೆ
ಜೂನ್ 25ರಿಂದ ನಡೆಸಲು ತೀರ್ಮಾನಿಸಲಾಗಿ SSLC ಪರೀಕ್ಷೆಗಳನ್ನು ನಡೆಸದಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಾಮಾಜಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಎಸೆಸೆಲ್ಸಿ ಪರೀಕ್ಷೆಯನ್ನು ಕರ್ನಾಟಕ ರಾಜ್ಯದಲ್ಲಿ ಜೂನ್ 25ರಿಂದ ಜುಲೈ 4ರವರೆಗೆ ನಡೆಸಬೇಕೆಂದು ತೀರ್ಮಾನಿಸಲಾಗಿದ್ದು ಅದಕ್ಕೆ ಸಂಬಂಧಪಟ್ಟ ವೇಳೆ ಪಟ್ಟಿಯನ್ನು ಸಿದ್ಧಪಡಿಸಿ ಅದನ್ನು ಬಿಡುಗಡೆ ಮಾಡಲಾಗಿತ್ತು ಆದರೆ ಈಗ ವಕೀಲ್ ಲೋಕೇಶ್ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸದೆ ವಿದ್ಯಾರ್ಥಿಗಳಿಗೆ ಪಾಸ್ ಮಾಡಿ ಎಂದು ಅರ್ಜಿಯನ್ನು ಸಲ್ಲಿಸಿದ್ದಾರೆ.
ಎಸೆಸೆಲ್ಸಿ ಪರೀಕ್ಷೆಯನ್ನು ರದ್ದುಪಡಿಸಿ ಅದಕ್ಕೆ ಕಾರಣವನ್ನು ಅವರು ಹೇಳಿದ್ದು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನವೈರಸ್ ವ್ಯಾಪಕವಾಗಿ ಹಾಡುತ್ತಿದೆ, ಮಕ್ಕಳಿಗೆ ಬರುವ ಸಾಧ್ಯತೆಗಳಿವೆ ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಅದಕ್ಕೆ ಕೂಡಲೇ ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಪಡಿಸಲು ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ ಹೈಕೋರ್ಟ್ ಈ ಮನವಿಯನ್ನು ಮೇ 27ಕ್ಕೆ ವಿಚಾರಣೆ ಕೈಗೊಳ್ಳಲಿದ್ದು ನ್ಯಾಯಾಲಯ ಏನು ಹೇಳುತ್ತೆ ಅನ್ನೋದು ಕಾದುನೋಡಬೇಕಾಗಿದೆ.
ಎಸೆಸೆಲ್ಸಿ ಪರೀಕ್ಷೆಯನ್ನು ರದ್ದುಪಡಿಸಬೇಕು ಅಥವಾ ಪಡಿಸಬಾರದು ಎನ್ನುವುದು ನಮಗೆ ಗೊತ್ತಾಗುವುದು 27ರ ಅರ್ಜಿ ವಿಚಾರಣೆಯ ನಂತರ.
ಎಸ್ಎಸ್ಎಲ್ಸಿ ಪರೀಕ್ಷೆಯ ಮಾರ್ಚ್ ನಲ್ಲಿ ನಡೆಯಬೇಕಿತ್ತು ಆದರೆ ಅದನ್ನು ಮುಂದೂಡಲಾಗಿತ್ತು ಬಹಳಷ್ಟು ವಿದ್ಯಾರ್ಥಿಗಳು ಪೋಷಕರು ಹಾಗೂ ಸುದ್ದಿಗಾರರು ದಿನದಿಂದ ದಿನಕ್ಕೆ ಮಾಹಿತಿ ಬಿತ್ತರಿಸುತ್ತಿದ್ದರು ರದ್ದು ಪಡಿಸಿ ಅಂತಾ, ಶಿಕ್ಷಣ ಸಚಿವರು ಕೇಂದ್ರ ಸಚಿವರೊಂದಿಗೆ ಹಾಗೂ ಶಿಕ್ಷಣಾಧಿಕಾರಿಗಳಿಗೆ ಮಾತುಕತೆ ಮುಗಿಸಿ ಪರೀಕ್ಷೆ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ ಪರೀಕ್ಷೆಯನ್ನು 25 ರಿಂದ 14ರವರೆಗೆ ನಡೆಸಬೇಕೆಂದು ಆದರೆ ಈಗ ರದ್ದು ಪಡಿಸುವ ಬಗ್ಗೆ ಕೋರ್ಟಿನಲ್ಲಿ ಅರ್ಜಿ ವಿಚಾರಣೆ ಮಾಡಲು ವಕೀಲ್ ಲೋಕೇಶ್ ಹೈ ಕೋರ್ಟ್ ಮೊರೆ ಹೋಗಿದ್ದಾರೆ.
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ