Featured Post

BIG NEWS: 'SSLC, PUC ಪರೀಕ್ಷಾ ಅಕ್ರಮ'ದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ 'ಕ್ರಿಮನಲ್ ಕೇಸ್': ರಾಜ್ಯ ಸರ್ಕಾರ ಆದೇಶ

SSLC, ದ್ವಿತೀಯ ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಮತ್ತು ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಂಬಂಧ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮ೦ಡಳಿ, ಮಲ್ಲೇಶ್ವರಂ, ಬೆಂಗಳೂರು ಸಂಖ್ಯೆ:ಎ8/ಎಸ್‌ಎಸ್‌ಎಲ್ಸಿ/ಅಕ್ರಮ/44/2019-20ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಒಂದು ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಸದರಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಮಂಡಳಿಯು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮಕೈಗೊಳ್ಳುತ್ತದೆ. ಏತನ್ಮಧ್ಯೆ. ಕೆಲವು ಕಿಡಿಗೇಡಿಗಳು ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಲು ಪ್ರಯತ್ನಪಡುವುದು ಈ ತರಹದ ಕಾನೂನು ಬಾಹಿರ ಕೃತ್ಯಗಳನ್ನು ನಡೆಸಲು ಪ್ರಯತ್ನಿಸುವ ಮೂಲಕ ವಿದ್ಯಾರ್ಥಿ/ಪೋಷಕರಲ್ಲಿ ಗೊಂದಲವುಂಟುಮಾಡುವುದು ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವುದು ಇವರ ಉದ್ದೇಶವಾಗಿರುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಇಲಾಖೆಯು ಅತ್ಯಂತ ಗಂಭೀರವಾಗಿ ಪರಿ...

ಸರ್ಕಾರಕ್ಕೆ SSLC ಪರೀಕ್ಷೆ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಸಲಹೆ |ಪರೀಕ್ಷೆ ಅಕ್ಟೋಬರ್ ತಿಂಗಳಿನಲ್ಲಿ ನಡೆಸಲು ಸಲಹೆ


ಸರ್ಕಾರಕ್ಕೆ SSLC ಪರೀಕ್ಷೆ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಸಲಹೆ |ಪೂರ್ಣ ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ 


 ಕರ್ನಾಟಕ ರಾಜ್ಯದಲ್ಲಿ 10ನೇ ತರಗತಿಯ ಪರೀಕ್ಷೆಯನ್ನು ಜೂನ್ 25ರಿಂದ ನಡೆಸಲು ನಿರ್ಧರಿಸಲಾಗಿದ್ದು ಇದಕ್ಕೆ ಬಹಳಷ್ಟು ರಾಜಕಾರಣಿಗಳು ಸಮಾಜಸುಧಾರಕರು ಹಾಗೂ ಶಿಕ್ಷಣದ ಶಿಕ್ಷಣತಜ್ಞರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. 

ಜಾಹಿರಾತು :


🌷🌷ಪ್ರೀತಿಯಲ್ಲಿ ನಂಬಿ ಮೋಸ ,ವಿದ್ಯಾಭ್ಯಾಸ ತೊಂದರೆ ,ಆರೋಗ್ಯ ಅಭಿವೃದ್ಧಿ, ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಹಣಕಾಸಿನ ಸಮಸ್ಯೆ, ವ್ಯಾಪಾರ ಅಭಿವೃದ್ಧಿ ,ಕೊಟ್ಟ ಹಣ ಮರಳಿ ಬರಲು, ಗಂಡ ಹೆಂಡತಿ ಸಮಸ್ಯೆ ,ಇನ್ನೂ ನಿಮ್ಮ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ತಕ್ಷಣ ಕರೆಮಾಡಿ 9611782270 🙏

 ಕುರುಣಾ ಸಾಮುದಾಯಿಕವಾಗಿ ವ್ಯಾಪಕವಾಗಿ ಹರಡುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 25ರಿಂದ ನಡೆಯುತ್ತಿರುವಂತಹ ಪರೀಕ್ಷೆಯನ್ನು ಕೂಡಲೇ ರದ್ದುಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 
  ಕೊರೊನಾ ಸೋಂಕು ದಿನದಿಂದ ದಿನಕ್ಕೆ ಇರುತ್ತಿದ್ದು ಬಹಳಷ್ಟು ಜನ ಸಾವಿಗೀಡಾಗಿದ್ದಾರೆ ಬಹುಜನ ಸೋಂಕಿಗೆ ತುತ್ತಾಗುತ್ತಿದ್ದಾರೆ.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8 ಲಕ್ಷ ವಿದ್ಯಾರ್ಥಿಗಳು ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ  ಸೇರಿದಂತೆ 24 ಲಕ್ಷ ಮಂದಿ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ ರಾಜ್ಯದಲ್ಲಿ 10ನೇ ತರಗತಿಯ ಪರೀಕ್ಷೆಯನ್ನು ರದ್ದುಪಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಆಗುತ್ತೆ
ತಮಿಳ್ ನಾಡು, ಆಂಧ್ರ ಹಾಗೂ ತೆಲಂಗಾಣ ರಾಜ್ಯದಲ್ಲಿ ಪರೀಕ್ಷೆ ರದ್ದು ಮಾಡಿದ್ದಾರೆ, ಅದೇ ರೀತಿ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳಬಹುದು ಪರೀಕ್ಷೆ  ನಡೆಸಬೇಕೆಂದರೆ ಅಕ್ಟೋಬರ್ ತಿಂಗಲಿನಲ್ಲಿ  ನಡೆಸಿ  ಸರಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Chemistry PUC II year Practical Viva questions ( Most important)