Featured Post

BIG NEWS: 'SSLC, PUC ಪರೀಕ್ಷಾ ಅಕ್ರಮ'ದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ 'ಕ್ರಿಮನಲ್ ಕೇಸ್': ರಾಜ್ಯ ಸರ್ಕಾರ ಆದೇಶ

SSLC, ದ್ವಿತೀಯ ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಮತ್ತು ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಂಬಂಧ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮ೦ಡಳಿ, ಮಲ್ಲೇಶ್ವರಂ, ಬೆಂಗಳೂರು ಸಂಖ್ಯೆ:ಎ8/ಎಸ್‌ಎಸ್‌ಎಲ್ಸಿ/ಅಕ್ರಮ/44/2019-20ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಒಂದು ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಸದರಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಮಂಡಳಿಯು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮಕೈಗೊಳ್ಳುತ್ತದೆ. ಏತನ್ಮಧ್ಯೆ. ಕೆಲವು ಕಿಡಿಗೇಡಿಗಳು ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಲು ಪ್ರಯತ್ನಪಡುವುದು ಈ ತರಹದ ಕಾನೂನು ಬಾಹಿರ ಕೃತ್ಯಗಳನ್ನು ನಡೆಸಲು ಪ್ರಯತ್ನಿಸುವ ಮೂಲಕ ವಿದ್ಯಾರ್ಥಿ/ಪೋಷಕರಲ್ಲಿ ಗೊಂದಲವುಂಟುಮಾಡುವುದು ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವುದು ಇವರ ಉದ್ದೇಶವಾಗಿರುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಇಲಾಖೆಯು ಅತ್ಯಂತ ಗಂಭೀರವಾಗಿ ಪರಿ...

KCET biology Key answers 2020|Key answers |KEA-KCET|Papers analysis |KCET ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ 2020

KCET biology and mathematics Key answers 2020|Key answers |KEA-KCET|Papers analysis
Kcet biology keyanswers 2020

  ಕರ್ನಾಟಕ ಎಕ್ಸಾಮಿನೇಷನ್ ಅಥಾರಿಟಿ ಕರ್ನಾಟಕ ಸಿಇಟಿ ಪರೀಕ್ಷೆಯನ್ನು ಇಂದು ನಡೆಸಿದ್ದು ಅದರಲ್ಲಿ ಜೀವಶಾಸ್ತ್ರ ಪರೀಕ್ಷೆಯ ಪತ್ರಿಕೆಯ ವಿಶ್ಲೇಷಣೆಯನ್ನು ನೀವು ಆರ್ಟಿಕಲ್ ನಲ್ಲಿ ಓದುವಿರಿ.

 ಇಂದು ಮೊದಲ ಪ್ರಶ್ನೆಪತ್ರಿಕೆ ಜೀವಶಾಸ್ತ್ರ ಆಗಿದ್ದು ವಿದ್ಯಾರ್ಥಿಗಳಿಗೆ ಕರ್ನಾಟಕ ಆರೋಗ್ಯ ಇಲಾಖೆ ಪ್ರಕಟಿಸಿರುವ ಎಸ್ ಓ ಪಿ ಯನ್ನು ಅನುಸರಿಸಿ ಪರೀಕ್ಷೆಯನ್ನು ಮಾಡಲಾಗಿದೆ. ಪರೀಕ್ಷೆಗೆ ಬಂದ ಎಲ್ಲಾ ವಿದ್ಯಾರ್ಥಿಗಳು ಮಾಸ್ಕನ್ನು ಧರಿಸಿದ್ದು ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿದ್ದಾರೆ ಹಾಗೂ ಇದಲ್ಲದೆ ಕರ್ನಾಟಕ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆ ಟೆಂಪರೇಚರ್ ಸ್ಕ್ರೀನಿಂಗ್ ಮಾಡಲಾಗಿದ್ದು ವಿದ್ಯಾರ್ಥಿಗಳಿಗೆ ಸ್ಯಾನಿಟೈಜರ್ ಅನ್ನು ಸಹ ಹಂಚಲಾಗಿದೆ.


 ಜೀವಶಾಸ್ತ್ರ ಪ್ರಶ್ನೆ ಪತ್ರಿಕೆಯ ವಿಶ್ಲೇಷಣೆ: ಪರೀಕ್ಷೆ ಬರೆದು ಹೊರಬಂದ ವಿದ್ಯಾರ್ಥಿಗಳ ಪ್ರಕಾರ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ಎಲ್ಲಿ ಪ್ರಶ್ನೆಗಳು ಬಹಳ ಸುಲಭವಾಗಿದ್ದು ಅಷ್ಟೊಂದು ಕಠಿಣ ಪ್ರಶ್ನೆಗಳನ್ನು ಕೇಳಿರಲಿಲ್ಲ ಅಂತ ಹೇಳಿದ್ದಾರೆ

. ಜೀವಶಾಸ್ತ್ರ ಪ್ರಶ್ನೆಪತ್ರಿಕೆಯ 2020 set2 ಉತ್ತರಗಳು ನಿಮಗೆ ಇಲ್ಲಿ ಲಭ್ಯ ಇವೆ. 


Click to get maths. Mathematics keyanswers

All keyanswers. Download

Download NATA notification. 


 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Chemistry PUC II year Practical Viva questions ( Most important)