Featured Post
ವಿಡಿಯೋ ನೋಡಲು ಕ್ಲಿಕ್ ಮಾಡಿ https://youtu.be/QAEBpc0UgmE ಇಂಜಿನಿಯರಿಂಗ್, ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ ಮತ್ತು ಫಾರ್ಮಾ-ಡಿ, ಕೃಷಿ ವಿಜ್ಞಾನ ಕೋರ್ಸುಗಳು, ವೆಟರಿನರಿ ಹಾಗು ಬಿ.ಎಸ್.ಸಿ. (ನರ್ಸಿಂಗ್) ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ದಿನಾಂಕ 16-04-2025 ಮತ್ತು 17-04-2025 ರಂದು ನಡೆಸಲು ದಿನಾಂಕಗಳನ್ನು ನಿಗದಿಪಡಿಸಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ 2025ರ ವೇಳಾಪಟ್ಟಿ ಬೆಳಗ್ಗೆ 10-30 ರಿಂದ 11-50ರವರೆಗೆ ಭೌತಶಾಸ್ತ್ರ Physics ರಸಾಯನಶಾಸ್ತ್ರ Chemistry 17-04-2025 го Mathematics ಮಧ್ಯಾಹ್ನ 2-30 ರಿಂದ 3-50ರವರೆಗೆ * ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ (ಬೆಂಗಳೂರು, ಬೆಳಗಾವಿ, ವಿಜಯಪುರ ಮತ್ತು ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ) * ಸಿಇಟಿ-2025ಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 23-01-2025 ರಿಂದ ಪ್ರಾರಂಭಿಸಲಾಗುವುದು. * ಅಭ್ಯರ್ಥಿಗಳಿಗೆ ಲಾಗಿನ್ ಸಂದರ್ಭದಲ್ಲಿ ನಮೂದಿಸುವ ಮೊಬೈಲ್ ಸಂಖ್ಯೆಗೆ ಒಟಿಪಿ (OTP) ಕಳುಹಿಸಿ ಪ್ರಮಾಣೀಕರಿಸಿದ ನಂತರ ಅರ್ಜಿ ಭರ್ತಿ ಮಾಡಲು ಅವಕಾಶ ನೀಡಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳು ಅವರದೇ ಮೊಬೈಲ್ ಸಂಖ್ಯೆಯನ್ನು ಮಾತ್ರ ನೀಡಬೇಕು. ಒಂದು ಮೊಬೈಲ್ ಸಂಖ್ಯೆಯನ್ನು ಒಬ್ಬ ಅಭ್ಯರ್ಥಿ ಮಾತ್ರ ಉಪಯೋಗಿಸಬಹುದು. ...
ಪೋಲೀಸರ ಹತ್ಯೆ ಘಟನೆ, ಮತ್ತೊಬ್ಬ ಆರೋಪಿ ನ್ಯಾಯಾಲಯಕ್ಕೆ ಪ್ರವೇಶ.
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಪೋಲೀಸರ ಹತ್ಯೆ ಘಟನೆ, ಮತ್ತೊಬ್ಬ ಆರೋಪಿ ನ್ಯಾಯಾಲಯಕ್ಕೆ ಪ್ರವೇಶ.
ಉತ್ತರಪ್ರದೇಶ;
8 ಜನರ ಪೊಲೀಸರ ಹತ್ಯೆ ಘಟನೆ ಸಂಬಂಧಿಸಿದಂತೆ ರೌಡಿಶೀಟರ್ ವಿಕಾಸ್ ದುಬೆಯ ಮತ್ತೊಬ್ಬ ಸಹಚರ ಸೋಮವಾರದಂದು ನ್ಯಾಯಾಲದಲ್ಲಿ ಶರಣಾಗಿದ್ದಾರೆ.ಈ ಘಟನೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬ್ರಜೇಶ್ ಶ್ರೀವಾಸ್ತವ್, ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಸೈನಿ ಎಂಬ ಆರೋಪಿ ಕಾನ್ಪುರದ ದೇಹಾತ್‌ನ ನ್ಯಾಯಾಲಯಕ್ಕೆ ಶರಣಾಗಿದ್ದಾನೆ ಎಂದು ಹೇಳಿದ್ದಾರೆ.
ಇವತ್ತಿನ ಘಟನೆಕ್ಕಿಂತ ಮೊದಲು ಜುಲೈ 2 ರಂದು ಬಿಕ್ರು ಗ್ರಾಮದಲ್ಲಿ ನಡೆದ ಪೊಲೀಸರ ಹತ್ಯೆ ಘಟನೆಯಲ್ಲಿ ಕೂಡ ಈತನ ಹೆಸರೂ ಕೇಳಿಬಂದಿತ್ತು. ಅವಾಗಿನಿಂದಲೂ ಉತ್ತರಪ್ರದೇಶದ ವಿಶೇಷ ಕಾರ್ಯಪಡೆ ಮತ್ತು ಕಾನ್ಪುರ ಪೊಲೀಸರು ಗೋವಿಂದಸೈನಿಗಾಗಿ ಶೋಧನೆ ನಡಿಸಿದ್ದಾರೆ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು
Chemistry PUC II year Practical Viva questions ( Most important)
Chemistry PUC II year Practical Viva questions ( Most important) SSLC Maths Passing Package Download 1)N a test to detect an alcoholic-OH group. Ans: Ceric ammonium nitrate test. 2)M one reagent used to test alcohol. Ans: Lucas reagent or Ceric ammonium nitrate. 3) Whappens when ceric ammonium nitrate is added to alcohol? Ans: Pink or red colour is obt,iined. 4) Which organic compound is identified by using ceric ammonium nitrate? Ans: Alcohol. 5)What colour is seen when ceric ammonium nitrate is added to alcohol? Ans: Pink or red colour. 6. What is Lucas reagent? Ans: A mixture of anhydrous ZnCI, & conc. HCI is called Lucas reagent. 7. Name the reagent used to distinguish between primary, secondary & tertiary alcohols. Ans: Lucas reagent test. 8. What happens when primary alcohol is treated with Lucas reagent? Ans: White turbidity appears only on heating. 9. What happens when secondary alcohol is treat...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ