Featured Post
SSLC, ದ್ವಿತೀಯ ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಮತ್ತು ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಂಬಂಧ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮ೦ಡಳಿ, ಮಲ್ಲೇಶ್ವರಂ, ಬೆಂಗಳೂರು ಸಂಖ್ಯೆ:ಎ8/ಎಸ್‌ಎಸ್‌ಎಲ್ಸಿ/ಅಕ್ರಮ/44/2019-20ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಒಂದು ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಸದರಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಮಂಡಳಿಯು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮಕೈಗೊಳ್ಳುತ್ತದೆ. ಏತನ್ಮಧ್ಯೆ. ಕೆಲವು ಕಿಡಿಗೇಡಿಗಳು ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಲು ಪ್ರಯತ್ನಪಡುವುದು ಈ ತರಹದ ಕಾನೂನು ಬಾಹಿರ ಕೃತ್ಯಗಳನ್ನು ನಡೆಸಲು ಪ್ರಯತ್ನಿಸುವ ಮೂಲಕ ವಿದ್ಯಾರ್ಥಿ/ಪೋಷಕರಲ್ಲಿ ಗೊಂದಲವುಂಟುಮಾಡುವುದು ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವುದು ಇವರ ಉದ್ದೇಶವಾಗಿರುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಇಲಾಖೆಯು ಅತ್ಯಂತ ಗಂಭೀರವಾಗಿ ಪರಿ...
ಇಂದು ಮುಂಬೈಗೆ ಬರಲಿದೆ ಜಸರಾಜರವರ್ ಪಾರ್ಥಿವ ಶರೀರ.
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಇಂದು ಮುಂಬೈಗೆ ಬರಲಿದೆ ಜಸರಾಜರವರ್ ಪಾರ್ಥಿವ ಶರೀರ.
ಮುಂಬೈ;
ಅಮೆರಿಕದ ನ್ಯೂಜೆರ್ಸಿಯಲ್ಲಿ ಇತ್ತೀಚೆಗೆ ನಿಧನರಾದ ಖ್ಯಾತ ಹಿಂದೂಸ್ಥಾನಿ ಗಾಯಕ ಪಂಡಿತ್ ಜಸ್‌ರಾಜ್ ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ ಮುಂಬೈಗೆ ತರಲಾಗುತ್ತೆ ಎಂದು ಅವರ ಕುಟುಂಬದ ತಿಳಿದು ಬಂದಿದೆ.
ಪಂಡಿತ್ ಜಸ್‌ರಾಜ್ ಅವರ ಪಾರ್ಥಿವ ಶರೀರವನ್ನು ಮುಂಬೈನ ವರ್ಸೊವಾನಿವಾಸದಲ್ಲಿ ಸಂಜೆ ಗಂಟೆವರೆಗೆ ಕುಟುಂಬ ಸದಸ್ಯರ ದರ್ಶನಕ್ಕೆಇಡಲಾಗುವುದು.ನಂತರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳುತಿಳಿಸಿವೆ.
ಮೆವಾತಿ ಘರಾನಾದ ಗಾಯಕ ಪಂಡಿತ್ ಜಸ್‌ರಾಜ್ ಅವರು ಕೊರೊನಾ-ಲಾಕ್‌ಡೌನ್ ಘೋಷಣೆಯ ಸಮಯದಲ್ಲಿ ಅಮೆರಿಕದ ನ್ಯೂಜೆರ್ಸಿಯಲ್ಲಿದ್ದರು, ಮತ್ತು ಅಮೆರಿಕದಲ್ಲಿನೇ ನಿಧನ ಹೊಂದಿದ್ದಾರೆ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು
Chemistry PUC II year Practical Viva questions ( Most important)
Chemistry PUC II year Practical Viva questions ( Most important) SSLC Maths Passing Package Download 1)N a test to detect an alcoholic-OH group. Ans: Ceric ammonium nitrate test. 2)M one reagent used to test alcohol. Ans: Lucas reagent or Ceric ammonium nitrate. 3) Whappens when ceric ammonium nitrate is added to alcohol? Ans: Pink or red colour is obt,iined. 4) Which organic compound is identified by using ceric ammonium nitrate? Ans: Alcohol. 5)What colour is seen when ceric ammonium nitrate is added to alcohol? Ans: Pink or red colour. 6. What is Lucas reagent? Ans: A mixture of anhydrous ZnCI, & conc. HCI is called Lucas reagent. 7. Name the reagent used to distinguish between primary, secondary & tertiary alcohols. Ans: Lucas reagent test. 8. What happens when primary alcohol is treated with Lucas reagent? Ans: White turbidity appears only on heating. 9. What happens when secondary alcohol is treat...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ