ಪೋಸ್ಟ್‌ಗಳು

ಜೂನ್, 2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

Featured Post

BIG NEWS: 'SSLC, PUC ಪರೀಕ್ಷಾ ಅಕ್ರಮ'ದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ 'ಕ್ರಿಮನಲ್ ಕೇಸ್': ರಾಜ್ಯ ಸರ್ಕಾರ ಆದೇಶ

SSLC, ದ್ವಿತೀಯ ಪಿಯುಸಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ಮತ್ತು ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಂಬಂಧ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮ೦ಡಳಿ, ಮಲ್ಲೇಶ್ವರಂ, ಬೆಂಗಳೂರು ಸಂಖ್ಯೆ:ಎ8/ಎಸ್‌ಎಸ್‌ಎಲ್ಸಿ/ಅಕ್ರಮ/44/2019-20ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಒಂದು ಅತ್ಯಂತ ಪ್ರಮುಖ ಘಟ್ಟವಾಗಿರುತ್ತದೆ. ಸದರಿ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಮಂಡಳಿಯು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮಕೈಗೊಳ್ಳುತ್ತದೆ. ಏತನ್ಮಧ್ಯೆ. ಕೆಲವು ಕಿಡಿಗೇಡಿಗಳು ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಲು ಪ್ರಯತ್ನಪಡುವುದು ಈ ತರಹದ ಕಾನೂನು ಬಾಹಿರ ಕೃತ್ಯಗಳನ್ನು ನಡೆಸಲು ಪ್ರಯತ್ನಿಸುವ ಮೂಲಕ ವಿದ್ಯಾರ್ಥಿ/ಪೋಷಕರಲ್ಲಿ ಗೊಂದಲವುಂಟುಮಾಡುವುದು ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವುದು ಇವರ ಉದ್ದೇಶವಾಗಿರುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಇಲಾಖೆಯು ಅತ್ಯಂತ ಗಂಭೀರವಾಗಿ ಪರಿ...

CBSE 10 ನೇ ಅವಧಿ 2 ಫಲಿತಾಂಶ 2022 @ cbseresults.nic.in 10 ನೇ ತರಗತಿ ಫಲಿತಾಂಶಗಳು ನೇರ ಲಿಂಕ್

ಇಮೇಜ್

ಕರ್ನಾಟಕ: ನಾಳೆ ಜೂನ್ 20 ರಂದು ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ

ಇಮೇಜ್

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಮಾರ್ಗಶುಚಿ ಬಿಡುಗಡೆ|ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ.

ಇಮೇಜ್
ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ( Coronavirus ) ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಶಾಲೆಗಳಲ್ಲಿ ಕೋವಿಡ್-19 ಸೋಂಕು ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಶಿಕ್ಷಣ ಇಲಾಖೆ ( Education Department ) ಬಿಡುಗಡೆ ಮಾಡಿದೆ. ಅಲ್ಲದೇ ಕಡ್ಡಾಯವಾಗಿ ಪಾಲಿಸುವಂತೆ ಖಡಕ್ ಎಚ್ಚರಿಕೆ ನೀಡಿದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ( School Education Department ) ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ 2022-23ನೇ ಶೈಕ್ಷಣಿಕ ವರ್ಷವನ್ನು ದಿನಾಂಕ 16-05-2022ರಿಂದ ಪ್ರಾರಂಭಿಸಿದ್ದು, ಒಂದು ವೇಳೆ ಕೋವಿಡ್-19ರ ಪ್ರತಿಕೂಲ ಸನ್ನಿವೇಶ ಉಂಟಾದಲ್ಲಿ, ಶೈಕ್ಷಣಿಕ ಚಟುವಟಿಕೆಗಳನ್ನು ಪರ್ಯಾಯ ಮಾರ್ಗಗಳ ಮೂಲಕ ಮುಂದುವರೆಸುವುದರೊಂದಿಗೆ ವಿದ್ಯಾರ್ಥಿಗಳು ಕಲಿಕೆಯನ್ನು ಹಿಂದುಳಿದಂಯೆತೆ ಕ್ರಮವಹಿಸಲು ತಿಳಿಸಿದ್ದಾರೆ. ರಾಜ್ಯದ ಶಾಲೆಗಳಲ್ಲಿ ಕೋವಿಡ್-19 ಸೋಂಕು ಹರಡದಂತೆ ಈ ಕೆಳಕಂಡ ಮುನ್ನಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಹಾಗೂ ಕೋವಿಡ್-19ರ ಸುರಕ್ಷತಾ ಕ್ರಮಗಳನ್ನು, ಪ್ರಾಮಾಣಿತ ಕಾರ್ಯಾಕರಣೆ ವಿಧಾನ ( Standard Operation Procedure - SOP )ಯನ್ನು ಅನುಸರಿಸಿ, ರಾಜ್ಯದ ಶಾಲೆಗಳನ್ನು ನಡೆಸಲು ಅಗತ್ಯ ಕ್ರಮಗಳನ್ನು ವಹಿಸುವಂತೆ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು, ಶೈಕ್ಷಣಿಕ ಉಸ್ತುವಾರಿ ಅಧಿಕಾರಿ, ಸಿಬ್ಬಂದಿಗಳಿಗೆ ತಿಳಿಸಿದೆ. ರಾಜ್ಯದ ಶಾಲೆಗಳಲ್ಲಿ ವಹಿಸಬೇಕಾದ ...

KCET 2022 Biology Keyanswer|KCET Keyanswers|Biology KCET 2022|Unofficial Biology Keyanswers|KEA KCET 2022

ಇಮೇಜ್
KCET 2022 Biology Keyanswer|KCET Keyanswers|Biology KCET 2022|Unofficial Biology Keyanswers|KEA KCET 2022 unofficial keyanswers 2022. KEA 2022 unofficial KCET Biology keyanswers 

ಕೃಷಿ ಪ್ರಾಯೋಗಿಕ ಪರೀಕ್ಷೆ ಇತ್ತೀಚಿನ ಸುದ್ದಿ|ಪ್ರಾಯೋಗಿಕ ಪರೀಕ್ಷೆ ದಿನಾಂಕ|ಬೇಕಾಗಿರುವ ಡಾಕ್ಯುಮೆಂಟ್ಸ್ |kcet 2022 ಪ್ರಾಯೋಗಿಕ ಪರೀಕ್ಷೆ.

ಇಮೇಜ್
ವಿಡಿಯೋ ನೋಡಲು ಕ್ಲಿಕ್ ಮಾಡಿ ಕೃಷಿ ಪ್ರಾಯೋಗಿಕ ಪರೀಕ್ಷೆ ಇತ್ತೀಚಿನ ಸುದ್ದಿ|ಪ್ರಾಯೋಗಿಕ ಪರೀಕ್ಷೆ ದಿನಾಂಕ|ಬೇಕಾಗಿರುವ ಡಾಕ್ಯುಮೆಂಟ್ಸ್ |kcet 2022 ಪ್ರಾಯೋಗಿಕ ಪರೀಕ್ಷೆ. link to download notification https://youtu.be/f8Nsj4Btvc0

KCET 2022 ಲೇಟೆಸ್ಟ್ ಸುದ್ದಿ|ತಪ್ಪದೇ ತಿಳಿದುಕೊಳ್ಳಿ |ಬೆಲ್ ಸಮಯ ಬಗ್ಗೆ ತಿಳಿದುಕೊಳ್ಳಿ |KCET 2022 ಇತ್ತೀಚಿನ ಸುದ್ದಿ

ಇಮೇಜ್
KCET 2022 ಲೇಟೆಸ್ಟ್ ಸುದ್ದಿ|ತಪ್ಪದೇ ತಿಳಿದುಕೊಳ್ಳಿ |ಬೆಲ್ ಸಮಯ ಬಗ್ಗೆ ತಿಳಿದುಕೊಳ್ಳಿ |KCET 2022 ಇತ್ತೀಚಿನ ಸುದ್ದಿ ಕರ್ನಾಟಕ ಸಿಇಟಿ 2022 ಇತ್ತೀಚಿನ ಸುದ್ದಿ. ಪರೀಕ್ಷೆ ಬೆಲ್ ಸಮಯ ಬಗ್ಗೆ ನಿಮಗೆ ಗೊತ್ತಿರಲಿ. ವಿಡಿಯೋ ನೋಡಲು ಕ್ಲಿಕ್ ಮಾಡಿ