ಪೋಸ್ಟ್‌ಗಳು

ಮಾರ್ಚ್, 2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

Featured Post

KEA 2025 Big changes in NEET KCET 2025 application form | KEA all updates

ಇಮೇಜ್
ವಿಡಿಯೋ ನೋಡಲು ಕ್ಲಿಕ್ ಮಾಡಿ  https://youtu.be/QAEBpc0UgmE ಇಂಜಿನಿಯರಿಂಗ್, ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ ಮತ್ತು ಫಾರ್ಮಾ-ಡಿ, ಕೃಷಿ ವಿಜ್ಞಾನ ಕೋರ್ಸುಗಳು, ವೆಟರಿನರಿ ಹಾಗು ಬಿ.ಎಸ್.ಸಿ. (ನರ್ಸಿಂಗ್) ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ದಿನಾಂಕ 16-04-2025 ಮತ್ತು 17-04-2025 ರಂದು ನಡೆಸಲು ದಿನಾಂಕಗಳನ್ನು ನಿಗದಿಪಡಿಸಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ 2025ರ ವೇಳಾಪಟ್ಟಿ ಬೆಳಗ್ಗೆ 10-30 ರಿಂದ 11-50ರವರೆಗೆ ಭೌತಶಾಸ್ತ್ರ Physics ರಸಾಯನಶಾಸ್ತ್ರ Chemistry 17-04-2025 го Mathematics ಮಧ್ಯಾಹ್ನ 2-30 ರಿಂದ 3-50ರವರೆಗೆ * ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ (ಬೆಂಗಳೂರು, ಬೆಳಗಾವಿ, ವಿಜಯಪುರ ಮತ್ತು ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ) * ಸಿಇಟಿ-2025ಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 23-01-2025 ರಿಂದ ಪ್ರಾರಂಭಿಸಲಾಗುವುದು. * ಅಭ್ಯರ್ಥಿಗಳಿಗೆ ಲಾಗಿನ್ ಸಂದರ್ಭದಲ್ಲಿ ನಮೂದಿಸುವ ಮೊಬೈಲ್ ಸಂಖ್ಯೆಗೆ ಒಟಿಪಿ (OTP) ಕಳುಹಿಸಿ ಪ್ರಮಾಣೀಕರಿಸಿದ ನಂತರ ಅರ್ಜಿ ಭರ್ತಿ ಮಾಡಲು ಅವಕಾಶ ನೀಡಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳು ಅವರದೇ ಮೊಬೈಲ್ ಸಂಖ್ಯೆಯನ್ನು ಮಾತ್ರ ನೀಡಬೇಕು. ಒಂದು ಮೊಬೈಲ್ ಸಂಖ್ಯೆಯನ್ನು ಒಬ್ಬ ಅಭ್ಯರ್ಥಿ ಮಾತ್ರ ಉಪಯೋಗಿಸಬಹುದು. ...

ಇದು ಪಾಸ್ ಆಗಲು ಕಷ್ಟ ಪಡುವ ವಿದ್ಯಾರ್ಥಿಗಳಿಗೆ ಮಾತ್ರ!SSLC ವಿದ್ಯಾರ್ಥಿಗಳಿಗೆ ತಪ್ಪದೇ ತಿಳಿದುಕೊಳ್ಳಿ.

ಇಮೇಜ್
ಇದು ಪಾಸ್ ಆಗಲು ಕಷ್ಟ ಪಡುವ ವಿದ್ಯಾರ್ಥಿಗಳಿಗೆ ಮಾತ್ರ! 1. ನಿಮ್ಮ ಅಧ್ಯಾಪಕರ ಮಾರ್ಗದರ್ಶನ ಪಡೆದು ಪ್ರತೀ ವಿಷಯದಲ್ಲಿ 45 ಅಂಕದ ಪಾಸಿಂಗ್ ಪ್ಯಾಕೇಜ್ ಪ್ರಶ್ನೆಗಳನ್ನು ಪಟ್ಟಿ ಮಾಡಿ. ಅವುಗಳ ಮೇಲೆ ಹೆಚ್ಚು ಫೋಕಸ್ ಮಾಡಿ ಓದಿ. 2. ಇನ್ನು ಪಾಠ 1, ಪಾಠ 2....ಹೀಗೆ ಓದುವುದನ್ನು ಬಿಟ್ಟು ಪ್ರಶ್ನೆಪತ್ರಿಕೆಗಳನ್ನು ಸ್ವತಂತ್ರವಾಗಿ ಬಿಡಿಸುವುದು ಸೂಕ್ತ. ಬಿಡಿಸಿದ ನಂತರ ಅವುಗಳನ್ನು ನಿಮ್ಮ ಶಿಕ್ಷಕರಿಂದ ಮೌಲ್ಯಮಾಪನವನ್ನು ಮಾಡಿಸಿಕೊಂಡರೆ ಇನ್ನೂ ಒಳ್ಳೆಯದು. 3. ವಿವಿಧ ವಿಷಯಗಳ ಪರಿಣತ ಅಧ್ಯಾಪಕರು ನಡೆಸಿಕೊಡುವ ರೇಡಿಯೋ ಮತ್ತು ಟಿವಿ ಕಾರ್ಯಕ್ರಮಗಳು ತುಂಬಾ ಚೆನ್ನಾಗಿವೆ. ಅವುಗಳನ್ನು ಆಲಿಸಿ. 4. ಭಾಷಾ ವಿಷಯಗಳಲ್ಲಿ ವ್ಯಾಕರಣ (ಗ್ರಾಮರ್) ವಿಭಾಗವು ನಿಮಗೆ ಹೆಚ್ಚು ಗೊಂದಲವನ್ನು ಉಂಟುಮಾಡುವ ವಿಭಾಗ. ಅದಕ್ಕೆ ಪೂರಕವಾದ ಎರಡು ಅಥವ ಮೂರು ಗಂಟೆಗಳ ಒಂದು ತರಗತಿಯು ನಿಮಗೆ ಈಗ ಖಂಡಿತ ಅಗತ್ಯ ಇದೆ. ನಿಮ್ಮ ಅಧ್ಯಾಪಕರನ್ನು ಈ ಬಗ್ಗೆ ವಿನಂತಿ ಮಾಡಿ. . ಹಾಗೆಯೇ ಭಾಷಾ ವಿಷಯಗಳಲ್ಲಿ ಪದ್ಯ ಬಾಯಿಪಾಠ, ಸಾರಾಂಶ ಬರೆಯುವುದು, ಪತ್ರ ಲೇಖನ, ಪ್ರಬಂಧ ರಚನೆ, ಸಂದರ್ಭ ಸಹಿತ ಅರ್ಥ ವಿವರಣೆ, ಕವಿ ಕಾವ್ಯ ಪರಿಚಯ, ಗಾದೆ ವಿಸ್ತಾರ ಇವುಗಳು ಹೆಚ್ಚು ಸುಲಭ ಆದವು. ಈ ಅಂಕಗಳನ್ನು ಮಿಸ್ ಮಾಡಿಕೊಳ್ಳಬೇಡಿ. ಅವುಗಳನ್ನು ಈಗಲೂ ನೀವು ಕಲಿಯಬಹುದು. 6. ಪರೀಕ್ಷಾ ಕೇಂದ್ರದಲ್ಲಿ ಮೂರುಕಾಲು ಘಂಟೆ ಕುಳಿತುಕೊಳ್ಳುವುದು ಬಹಳ ದೊಡ್ಡ ತಪಸ್ಸು. ಅದಕ್ಕೆ ಬೆಟ್ಟದಷ್...